![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 2, 2020, 6:20 AM IST
ಹಾಸನ: ಕೋವಿಡ್-19 ರೋಗಿಗಳಿಗೆ ಪಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
ನಗರದಲ್ಲಿ ಕೋವಿಡ್-19 ನಿಯಂತ್ರಣದ ಪರಿಶೀಲನ ಸಭೆ ನಡೆಸಿದ ಅನಂತರ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ವೆಂಟಿಲೇಟರ್ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಕೋವಿಡ್-19 ನಿಯಂತ್ರಣಕ್ಕೆ ಬಿಡುಗಡೆ ಮಾಡುವ ಅನುದಾನದಲ್ಲಿ ವೆಂಟಿ ಲೇಟರ್ ಖರೀದಿಸಲಾಗುವುದು. ಸಂಸದರು, ಶಾಸಕರ ಕ್ಷೇತ್ರಾಭಿವೃದ್ದಿ ನಿಧಿಯನ್ನು ಬಳಸಿಕೊಂಡು ವೆಂಟಿಲೇಟರ್ ಖರೀದಿ ಮಾಡಬಹುದು ಎಂದು ಸರಕಾರ ಸೂಚಿಸಿದೆ.
ಕೋವಿಡ್-19 ರೋಗಿಗಳಿಗೆ ಇದುವರೆಗೂ ವೆಂಟಿಲೇಟರ್ ಅಗತ್ಯ ಹೆಚ್ಚಾಗಿ ಕಂಡು ಬಂದಿಲ್ಲ. ಆದರೂ ವಿವಿಧ ಸಂದರ್ಭಗಳಲ್ಲಿ ವೆಂಟಿಲೇಟರ್ ಅಗತ್ಯ ಇರುವುದರಿಂದ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.