ಶಾಲೆಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನ ನಿಷೇಧ
Team Udayavani, Dec 10, 2021, 7:00 AM IST
ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಾಲೆಗಳು ಹಾಗೂ ಇಲಾಖೆ ಕಚೇರಿಗಳಿಗೆ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಗೌರವಾರ್ಥವಾಗಿ ಪ್ಲಾಸ್ಟಿಕ್‌ನಿಂದ ಸುತ್ತಿದ ಹೂಗುತ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡಲಾಗುತ್ತಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು, ರಾಜ್ಯದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧಿಸಿದ್ದರೂ ಈ ರೀತಿ ನಡೆದುಕೊಳ್ಳ ಲಾಗುತ್ತಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಾಲೆಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್, ಭಿತ್ತಿಪತ್ರ, ತೋರಣ, ಬಾವುಟ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ-ಲೋಟ, ಚಮಚಗಳನ್ನು ನಿರ್ಬಂಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್. ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.