ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 12ನೇ ಕಂತಿನ ಆರ್ಥಿಕ ನೆರವು ಬಿಡುಗಡೆ
Team Udayavani, Oct 17, 2022, 8:35 PM IST
ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ನೆರವು ಬಿಡುಗಡೆ ಮಾಡಿದ್ದು, ರಾಜ್ಯದ 50.36 ಲಕ್ಷ ರೈತರಿಗೆ 1,007.26 ಕೋ. ರೂ. ಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದುವರೆಗೆ ಕೇಂದ್ರ ಸರಕಾರದಿಂದ 53.83 ಲಕ್ಷ ರೈತ ಕುಟುಂಬಗಳು ಕನಿಷ್ಠ ಒಂದು ಕಂತು ಪಡೆಯುವ ಮೂಲಕ ಯೋಜನೆಯ ಲಾಭ ಪಡೆದಿರುತ್ತಾರೆ. ಮಾರ್ಚ್ 2019ರಿಂದ ಜುಲೈ 2022ರ ವರೆಗೆ 53.83 ಲಕ್ಷ ರೈತ ಕುಟುಂಬಗಳು ಕೇಂದ್ರ ಸರಕಾರದಿಂದ ಒಟ್ಟು 9,968.57 ಕೋಟಿ ರೂ. ಸಹಾಯಧನ ಪಡೆದಿದೆ.
2022-23ನೇ ಸಾಲಿನಲ್ಲಿ 1,251.98 ಕೋ. ರೂ.ಗಳ ಸಹಾಯಧನ ವರ್ಗಾವಣೆಯಾಗಿದೆ. ರಾಜ್ಯ ಸರಕಾರದಿಂದ ಪಿ.ಎಂ. ಕಿಸಾನ್ ಕರ್ನಾಟಕ ಯೋಜನೆಯಡಿ ಕೇಂದ್ರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ 2019ರಿಂದ ಇಲ್ಲಿಯವರೆಗೆ 4821.37 ಕೋ. ರೂ. ಆರ್ಥಿಕ ಸಹಾಯಧನ ನೀಡಲಾಗಿರುತ್ತದೆ. 2022-23ನೇ ಸಾಲಿನಲ್ಲಿ 956.71 ಕೋ. ರೂ. ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್
Hubli: ವಕ್ಫ್ ಬೋರ್ಡ್ ಆಸ್ತಿ ಸಿದ್ದು ಸರ್ಕಾರದ ಕಬಳಿಕೆಗೆ ಕುಮ್ಮಕ್ಕು: ಪ್ರತಾಪ್ ಸಿಂಹ
ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
MUST WATCH
ಹೊಸ ಸೇರ್ಪಡೆ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.