“ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೆ ತಡೆ ಕೋರಿ ಅರ್ಜಿ


Team Udayavani, Apr 2, 2019, 6:28 AM IST

MODI-FILM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ “ಪಿಎಂ ನರೇಂದ್ರ ಮೋದಿ’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ತುಮಕೂರು ಮೂಲದ ವಕೀಲ ಎಲ್‌. ರಮೇಶ್‌ ನಾಯಕ್‌ ಈ ಅರ್ಜಿ ಸಲ್ಲಿಸಿದ್ದು, ಕರ್ನಾಟಕದಲ್ಲಿ “ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆಗೊಳಿಸಬಾರದು ಎಂದು ಚಿತ್ರ ನಿರ್ಮಾಣ ಸಂಸ್ಥೆ “ಲಿಜೆಂಡ್‌ ಗ್ಲೋಬಲ್‌ ಸ್ಟುಡಿಯೋ’ ಗೆ ನಿರ್ದೇಶನ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕೇಂದ್ರ ಚುನಾವಣಾ ಆಯೋಗ, ಮುಂಬೈನ ಬ್ಲೂ ಲೋಟಸ್‌ ಪ್ರೊಡಕ್ಷನ್‌ನ ಲಿಜೆಂಡ್‌ ಗ್ಲೋಬಲ್‌ ಸ್ಟುಡಿಯೋ ಸಂಸ್ಥೆ, ರಾಜ್ಯ ಮುಖ್ಯ ಚುನಾವಣಾಧಿಕಾರಿಯನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

17ನೇ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಪಿಎಂ ನರೇಂದ್ರ ಮೋದಿ ಚಿತ್ರವನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆಗೊಳಿಸಿದಂತೆ ಮುಂಬೈನ ಬ್ಲೂ ಲೋಟಸ್‌ ಪ್ರೊಡಕ್ಷನ್‌ನ ಲಿಜೆಂಡ್‌ ಗ್ಲೋಬಲ್‌ ಸ್ಟುಡಿಯೋ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.