Police ಬಲ ಬಳಸಿ ಹೋರಾಟ ಹತ್ತಿಕ್ಕುವ ಯತ್ನ: ವಿಜಯೇಂದ್ರ ಕಿಡಿ
ಅಕ್ರಮದಿಂದ ಕಳಚಿದ ಸಿಎಂ ಮುಖವಾಡ
Team Udayavani, Jul 12, 2024, 11:08 PM IST
ಬೆಂಗಳೂರು: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಿರುವ ಹೋರಾಟವನ್ನು ಪೊಲೀಸ್ ಬಲ ಬಳಸಿ ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಿಡಿ ಕಾರಿದರು.
ಮೈಸೂರಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅವರನ್ನು ನೈಸ್ ರಸ್ತೆ ಜಂಕ್ಷನ್ ಬಳಿ ಪೊಲೀಸರು ವಶಕ್ಕೆ ಪಡೆದ ಅನಂತರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಅಕ್ರಮದಿಂದ ಸಿಎಂ ಸಿದ್ದರಾಮಯ್ಯ ಅವರ ಮುಖವಾಡ ಕಳಚಿದೆ. ಒಂದೆಡೆ ದಲಿತರ ಹಣ ಲೂಟಿ ಹೊಡೆಯುತ್ತಿದ್ದರೆ, ಮತ್ತೊಂದೆಡೆ ಹರಾಜಿನ ಮೂಲಕ ಬಡವರಿಗೆ ಹಂಚಬೇಕಾದ ನಿವೇಶನಗಳನ್ನು ಪ್ರಭಾವಿಗಳು ಕಬಳಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ವಾಗ್ಧಾಳಿ ನಡೆಸಿದರು. ಈ ಬಗ್ಗೆ ಸಿದ್ದರಾಮಯ್ಯನವರು ಉತ್ತರ ಕೊಡಲೇಬೇಕಾಗುತ್ತದೆ. ಬಿಜೆಪಿಯ ಶಾಂತಿಯುತ ಹೋರಾಟಕ್ಕೆ ಕಲ್ಲು ಹಾಕಿದ ಮಾತ್ರಕ್ಕೆ ಎಲ್ಲವನ್ನು ನಿಭಾಯಿಸಿದೆ ಎಂದು ಬೀಗಬೇಡಿ. ಈ ಪ್ರಕರಣವನ್ನು ನೀವು ಸಿಬಿಐಗೆ ಕೊಡಲೇಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.