ಉಪ ಚುನಾವಣೆ ಬಳಿಕ ರಾಜಕೀಯ ಸ್ಥಿತ್ಯಂತರ
Team Udayavani, Nov 14, 2019, 3:03 AM IST
ರಾಯಚೂರು: ಉಪ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಮಧ್ಯಂತರ ಚುನಾವಣೆ ಎದುರಾದರೂ ಅಚ್ಚರಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ಈಗ ಬೇರೆಯಾಗಿವೆ. ಉಪ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದೇವೆ. ಜೆಡಿಎಸ್ ಜತೆಗಿನ ಮೈತ್ರಿ ಮುಗಿದ ಅಧ್ಯಾಯ. ಆದರೆ, ಮುಂದೆ ಮತ್ತೆ ಒಂದಾಗುವ ವಿಚಾರದ ಬಗ್ಗೆ ಏನೂ ಹೇಳಲ್ಲ. ಈಗಾಗಲೇ 5 ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಿದ್ದೇವೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.