Politics:ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡಲು ಒಬ್ಬ ಕಾನ್ ಸ್ಟೇಬಲ್ ಸಾಕು:ಸಿಎಂ ಸಿದ್ದರಾಮಯ್ಯ
Team Udayavani, Aug 21, 2024, 5:21 PM IST
ಆಲಮಟ್ಟಿ (ವಿಜಯಪುರ): ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡೋದು ಸಿದ್ದರಾಮಯ್ಯ ಅಲ್ಲ. ಅವರನ್ನು ಅರೆಸ್ಟ್ ಮಾಡಲು ಒಬ್ಬ ಕಾನ್ ಸ್ಟೇಬಲ್ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೆದರಿರುವುದರಿಂದಲೇ ಪ್ರೆಸ್ ಮೀಟ್ ಮಾಡಿದ್ದಾರೆ. ಅವರು ಯಾವಾಗಲೂ ಹಿಟ್ ಅಂಡ್ ರನ್. ಯಾವುದನ್ನೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಪೆನ್ ಡ್ರೈವ್ ಇದೆ ಅಂತಿದ್ರು. ಆ ಪೆನ್ ಡ್ರೈವ್ ಎಲ್ಲಿದೆ ಎಂದು ಪ್ರಶ್ನಿಸಿದರು.
ಮುಡಾದಲ್ಲಿ ನಾನು ಯಾವ ತಪ್ಪು ಮಾಡಿಲ್ಲ. ಯಾವ ಪತ್ರ ಬರೆದಿದ್ದೇನಾ?, ಆಗ ನಾನು ಸಚಿವ, ಸಿಎಂ ಆಗಿದ್ದೆನಾ?, ಮುಡಾ ಸೈಟ್ ಹಂಚಿಕೆ ಮಾಡಿದಾಗ ಇದ್ದವರು ಬಿಜೆಪಿ, ಜೆಡಿಎಸ್ ನವರು. ಆಗ ಸಿಎಂ ಬೊಮ್ಮಾಯಿ ಇದ್ದರು. ಮುಡಾ ಬಗ್ಗೆ ಸಮಿತಿ ರಚನೆ ಮಾಡಿದ್ದೇವೆ. ಸಮಿತಿ ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.