Prajwal Revanna Case ಆರೋಪಿಯಿಂದ ಮಾಹಿತಿ ಹೊರ ತೆಗೆಯುವುದೇ ಎಸ್ಐಟಿಗೆ ಸವಾಲು!
4ನೇ ಕೇಸಲ್ಲೂ ವಶಕ್ಕೆ ಪಡೆಯಲು ಸಿದ್ಧತೆ?
Team Udayavani, Jun 24, 2024, 6:34 AM IST
ಬೆಂಗಳೂರು: ಅಶ್ಲೀಲ ವೀಡಿಯೋಗಳಿರುವ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೊಂದಲದ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳಿಗೆ ಪ್ರಕರಣದ ನಿಖರ ಮಾಹಿತಿ ಹೊರ ತೆಗೆಯುವುದು ಸವಾಲಾಗಿದೆ.
ಪ್ರಜ್ವಲ್ ವಿರುದ್ಧ ಸಿಐಡಿಯಲ್ಲಿ ಈಗಾಗಲೇ 4 ಎಫ್ಐಆರ್ ದಾಖಲಾಗಿದ್ದು, 3 ಪ್ರಕರಣಗಳ ವಿಚಾರಣೆ ನಡೆಸಲಾಗಿದೆ. ಸಾಕ್ಷ್ಯಗಳನ್ನು ಮುಂದಿಟ್ಟು ಎಸ್ಐಟಿ ಪ್ರಶ್ನೆಗಳನ್ನು ಹಾಕುತ್ತಿದ್ದರೂ ಪ್ರಜ್ವಲ್, “ನಾನು ಯಾರ ಮೇಲೂ ದೌರ್ಜನ್ಯ ಎಸಗಿಲ್ಲ. ಈ ಬಗ್ಗೆ ನನಗೆ ಸೂಕ್ತ ಮಾಹಿತಿ ಇಲ್ಲ’ ಎಂದಷ್ಟೇ ಉತ್ತರಿಸಿ ಸುಮ್ಮನಾಗುತ್ತಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಎಸ್ಐಟಿಗೆ ಸೂಕ್ತ ಮಾಹಿತಿ ಕಲೆ ಹಾಕಿ ಹೇಳಿಕೆ ದಾಖಲಿಸಿಕೊಳ್ಳುವುದೇ ಸವಾಲಾಗಿದೆ.
ಪ್ರಜ್ವಲ್ರನ್ನು ವಶಕ್ಕೆ ಪಡೆದ ಅವಧಿ ಇಂದು (ಸೋಮವಾರ) ಮುಕ್ತಾಯಗೊಳ್ಳಲಿದ್ದು, ಕೋರ್ಟ್ಗೆ ಹಾಜರುಪಡಿಸಿ ಮತ್ತೊಂದು ಪ್ರಕರಣದಲ್ಲಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.