ದ.ಕ. ಜಿಲ್ಲೆ ಪ್ರವೇಶಿಸದಂತೆ ಮುತಾಲಿಕ್‌ಗೆ ಹೇರಿದ್ದ ನಿರ್ಬಂಧ ರದ್ದು
Team Udayavani, Sep 21, 2022, 6:28 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುತಾಲಿಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವರ್ಗಾವಣೆ ಮಾಡಿದ್ದು, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ ಮುಗಿದಿದ್ದು, ವಿಚಾರಣೆಗೆ ಮಾನ್ಯತೆ ಕಳೆದುಕೊಂಡಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.