ಗೀತಾ ಮಹದೇವ್‌ ಪ್ರಸಾದ್‌ ವಿರುದ್ಧ ಹೇಳಿಕೆ ವಿವಾದ: ಸಂಸದ ಸಿಂಹ ವಿಷಾದ


Team Udayavani, Mar 26, 2017, 11:23 AM IST

pratap-simha.jpg

 ಮೈಸೂರು : ಮಾಜಿ ಸಚಿವ ದಿವಂಗತ ಮಹದೇವ್‌ ಪ್ರಸಾದ್‌ ಅವರ ಪತ್ನಿ ಗೀತಾ ಅವರ ವಿರುದ್ಧ ಹೇಳಿಕೆ ನೀಡಿ ವಿವಾದ ಉಂಟಾದ ಬಳಿಕ ಸಂಸದ ಪ್ರತಾಪ್‌ ಸಿಂಹ ವಿಷಾದ ವ್ಯಕ್ತ ಪಡಿಸಿ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ “ನಿಮ್ಮ ನೋವಿಗೆ ನನ್ನ ಸಹ ಮತವಿದೆ. ಸಾಮನ್ಯವಾಗಿ ರಾಜಕಾರಣಿಗಳು ತೀರಿಕೊಂಡಾಗ ಅವರ ಮನೆಯವರನ್ನು ಚುನಾವಣೆಗೆ ನಿಲ್ಲಿಸಿ ಅನುಕಂಪದ ಆಧಾರದಲ್ಲಿ ಮತ ಪಡೆಯಲಾಗುತ್ತದೆ.ನೋವಿಗಿಂತ ಅಧಿಕಾರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದೆ. ಅದರಾಚೆಗೆ ನನ್ನ ಹೇಳಿಕೆಯಲ್ಲಿ ಅರ್ಥವಿಲ್ಲ .ನಿಮಗೆ ನೋವಾಗಿದ್ದರೆ ವಿಷಾದ ವ್ಯಕ್ತ ಪಡಿಸುತ್ತೇನೆ, ಹೇಳಿಕೆಯನ್ನೂ  ಹಿಂಪಡೆಯುತ್ತೇನೆ’ ಎಂದರು. 

‘ಗೀತಾ ಮಹಾದೇವ್‌ ಪ್ರಸಾದ್‌ ಅವರೇ ನಿಮ್ಮ ಪತಿ ಮೃತಪಟ್ಟು  ಹಾಲು ತುಪ್ಪ ಬಿಡೋ ದಿನವೇ ನಿವೇ ಅಭ್ಯರ್ಥಿ ಅಂತ ಘೋಷಿಸಿಕೊಂಡಿದ್ದೀರಿ.ನಿಮ್ಮ ಮನೆಯ ಅಭಿವೃದ್ಧಿಗೆ ಮತ ಕೇಳಬೇಡಿ ‘ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. 

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.