ಖೊಟ್ಟಿ ಮತದಿಂದ ಗೆದ್ದಿದ್ದ ಪ್ರತಾಪಗೌಡ: ಬಸನಗೌಡ
Team Udayavani, Nov 17, 2019, 3:00 AM IST
ಸಿಂಧನೂರು: 2018ರಲ್ಲಿ ನಡೆದ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ನನಗೆ 60 ಸಾವಿರ ಮತ ನೀಡಿ ಧೈರ್ಯ ತುಂಬಿದ್ದಾರೆ. ಆಗ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಪ್ರತಾಪಗೌಡ ಪಾಟೀಲರು, ಖೊಟ್ಟಿ ಮತದಿಂದ ಗೆದ್ದು ಶಾಸಕರಾಗಿದ್ದರು ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ ಆರೋಪಿಸಿದ್ದಾರೆ.
“ಉದಯವಾಣಿ’ ಜತೆ ಶನಿವಾರ ಮಾತನಾಡಿದ ಅವರು, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದ ವಿವಿಧ ಬೂತ್ಗಳಲ್ಲಿ ಪ್ರತಾಪಗೌಡರು ನಕಲಿ ಮತದಾರರನ್ನು ಸೃಷ್ಟಿಸಿ ಗೆದ್ದು, ಕ್ಷೇತ್ರದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದರ ವಿರುದ್ಧ ನಾನು ಕೋರ್ಟ್ ಮೆಟ್ಟಿಲೇರಿದ್ದು, ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದರು. ಮಸ್ಕಿ ಕ್ಷೇತ್ರದ ಹಿರಿಯ ನಾಯಕರೊಂದಿಗೆ ಚರ್ಚಿ ಸುತ್ತೇನೆ. ಒಂದು ವೇಳೆ, ಪ್ರತಾಪಗೌಡ ಅವರು ಕಳ್ಳ ಮತ ಪಡೆದಿರುವುದು ಸಾಬೀತಾದರೆ ಆ ಬಗ್ಗೆ ಕ್ಷೇತ್ರದ ಜನ ಹಾಗೂ ಪಕ್ಷ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.