ಬೀಜ ಹಂಚಿಕೆಯಲ್ಲಿ ಸರ್ಕಾರಿ, ಸಹಕಾರಿ ಸಂಸ್ಥೆಗಳಿಗೆ ಆದ್ಯತೆ
Team Udayavani, May 31, 2020, 7:58 AM IST
ಬೆಂಗಳೂರು: ಕೃಷಿ ಇಲಾಖೆಯಿಂದ ಬೀಜ ಹಂಚಿಕೆ ಮಾಡುವಾಗ ಸರ್ಕಾರಿ ಹಾಗೂ ಸಹಕಾರಿ ಸಂಸ್ಥೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ಕಚೇರಿಯಲ್ಲಿ ಮುಂಗಾರು ಹಂಗಾಮಿಗೆ “ಎಣ್ಣೆ ಕಾಳು ಬೀಜ ದಾಸ್ತಾನು ಹಾಗೂ ಪೂರೈಕೆ ಕುರಿತು ಸಭೆ ನಡೆಸಿ ನಂತರ ಮಾತನಾಡಿದರು.
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಸುವುದು ನಮ್ಮ ಕರ್ತವ್ಯ. ಯಾವುದೇ ಕಾರಣಕ್ಕೂ ನಕಲಿ, ಕಳಪೆ ಬೀಜ ವಿತರಣೆಯಾಗಬಾರದು ಎಂದರು. ಕೃಷಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸುಮಾರು 11 ಸಾವಿರ ಕ್ವಿಂಟಲ್ ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜವನ್ನು ಪತ್ತೆ ಹಚ್ಚಲಾಗಿದೆ ಎಂದರು. ಮೆಕ್ಕೆಜೋಳ, ಶೇಂಗಾ ಸೇರಿ ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಏಕರೂಪ ಬೆಲೆ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದುತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.