ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಭರದ ಸಿದ್ಧತೆ
Team Udayavani, Jan 27, 2020, 3:02 AM IST
ಹಳೇಬೀಡು: ಫೆ.1ರಿಂದ 9ರವರಗೆ ನಡೆಯಲಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಹಳೇಬೀಡು ಸಮೀಪದ ಮಾಯ ಗೊಂಡನಹಳ್ಳಿ ವಿಶಾಲ ಪ್ರದೇಶದಲ್ಲಿ ವೇದಿಕೆ ಹಾಗೂ ಭವ್ಯ ಮಂಟಪ ಸಿದ್ಧಗೊಳ್ಳುತ್ತಿದೆ.
ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಹಳೇಬೀಡು ಪಟ್ಟಣವನ್ನು ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೇ ಆಯ್ಕೆ ಮಾಡಿದ್ದು, ಪ್ರತಿಯೊಂದು ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸುತ್ತಿದ್ದಾರೆ. ಈ ಬಾರಿಯ ಮಹೋತ್ಸವದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಿದ್ದು, ಫ್ಲೆಕ್ಸ್ ,ಬ್ಯಾನರ್ ಹಾಕದಂತೆ ಶ್ರೀ ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ ಆದೇಶಿಸಿದ್ದಾರೆ.
9 ದಿನಗಳ ಕಾರ್ಯಕ್ರಮ: ತರಳಬಾಳು ಹುಣ್ಣಿಮೆ ಮಹೋತ್ಸವ ಫೆ.1ರಿಂದ ಆರಂಭವಾಗಿ 9ರಂದು ಸಂಜೆ ಕಾರ್ಯಕ್ರಮ ಮುಕ್ತಾಯವಾಗಲಿದೆ. ಕಾರ್ಯಕ್ರಮದಲ್ಲಿ ಕೃಷಿ, ಶಿಕ್ಷಣ, ಧಾರ್ಮಿಕತೆ, ಆರೋಗ್ಯ ಸ್ಥಳೀಯ ಸಮಸ್ಯೆ, ಕವಿಗೋಷ್ಠಿ, ವಿಚಾರಗೋಷ್ಠಿ, ಇತಿಹಾಸ ಪರಂಪರೆ ಮೊದಲಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿದೆ.
ಆದಿಚುಂಚನಗಿರಿ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ, ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರು, ಸಾಣೇಹಳ್ಳಿ ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು, ಸುತ್ತೂರು ಶ್ರೀ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿ, ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗಳು ಸೇರಿದಂತೆ ಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆ ಸಚಿವರು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.