ಸದನದಲ್ಲಿ ನಾನಾ ವರದಿ ಮಂಡನೆ
Team Udayavani, Aug 1, 2019, 3:00 AM IST
ವಿಧಾನಸಭೆ: ನೂತನ ವಿಧಾನಸಭಾಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನಾನಾ ಸಮಿತಿಗಳ ಸದಸ್ಯರ ಆಯ್ಕೆಯ ಚುನಾವಣಾ ಪ್ರಸ್ತಾವವನ್ನು ಮಂಡಿಸಿದರು. ನಂತರ, ಅಂದಾಜುಗಳ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ ಅವರು, 2018-2019ನೇ ಸಾಲಿನ ಮೊದಲ ವರದಿ ಒಪ್ಪಿಸಿದರು. ಸರ್ಕಾರಿ ಭರವಸೆಗಳ ಸಮಿತಿ ಸದಸ್ಯ ಸಿದ್ದು ಸವದಿ ಅವರು ಅಧ್ಯಕ್ಷ ಎ.ಟಿ.ರಾಮಸ್ವಾಮಿಯವರ ಪರವಾಗಿ 2018-19ನೇ ಸಾಲಿನ ನಾಲ್ಕು ಹಾಗೂ ಐದನೇ ವರದಿ ಒಪ್ಪಿಸಿದರು.
ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ ಅವರು, 2018-19ನೇ ಸಾಲಿನ ಮೊದಲ ಹಾಗೂ ಎರಡನೇ ವರದಿ ಒಪ್ಪಿಸಿದರು.ಬಳಿಕ, ಅರ್ಜಿಗಳ ಸಮಿತಿ ಅಧ್ಯಕ್ಷರಾದ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿಯವರು ತಮ್ಮ ಮುಂದಿರುವ ನಾಲ್ಕು ಅರ್ಜಿಗಳನ್ನು ಸದನಕ್ಕೆ ಒಪ್ಪಿಸಿದರು. ನಂತರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.