BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಗೆ ನಿರ್ಧಾರ
Team Udayavani, Nov 28, 2024, 7:10 AM IST
ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯ ಸರಕಾರವು ಬೆಂಗಳೂರನ್ನು 4 ಭಾಗವಾಗಿ ವಿಭಜಿಸಿ ಗ್ರೇಟರ್ ಬೆಂಗಳೂರಾಗಿ ರೂಪಿಸುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಸೂದೆ ಸೇರಿದಂತೆ ಒಟ್ಟು 11 ಮಸೂದೆಗಳನ್ನು ಮಂಡಿಸಲು ನಿರ್ಧರಿಸಿದೆ.
ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೆಲವು ವಿಧೇಯಕಗಳ ಮಂಡನೆಗೆ ಒಪ್ಪಿಗೆಯನ್ನೂ ಪಡೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಇದು ಮಂಡನೆಯಾಗಿತ್ತು. ಆದರೆ ಪರಿಷತ್‌ನಲ್ಲಿ ಅಂಗೀಕಾರ ಸಿಗದ ಹಿನ್ನೆಲೆಯಲ್ಲಿ ಅಧ್ಯಾದೇಶದ ಮೂಲಕ ಜಾರಿಗೆ ತರಲಾಗಿತ್ತು. ತೆರಿಗೆ ಪರಿಹಾರಕ್ಕೆ ಸಂಬಂಧಪಟ್ಟ ಜಿಎಸ್‌ಟಿ ಕಾಯ್ದೆಗೆ ಚಿಕ್ಕ ತಿದ್ದುಪಡಿ ಮೂಲಕ ಅಧ್ಯಾದೇಶ ಹೊರಡಿಸಲಾಗಿತ್ತು. ಇವೆರಡನ್ನೂ ಮತ್ತೆ ಮಸೂದೆ ರೂಪದಲ್ಲಿ ಮಂಡಿಸಲಾಗುತ್ತದೆ.
ಇತರ ಮಸೂದೆಗಳು
-ಕರ್ನಾಟಕ ಪ್ರವಾಸೋದ್ಯಮ – ರೋಪ್‌ವೇ ಮಸೂದೆ
-ಠೇವಣಿದಾರರ ಹಿತಾಸಕ್ತಿ ರಕ್ಷಣೆ ಮಸೂದೆ
-ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮಸೂದೆ
-ಬಸವಣ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ
-ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ
-ಚಾಣಕ್ಯ ವಿವಿ ತಿದ್ದುಪಡಿ ಮಸೂದೆ
-ಅಲೆಯನ್ಸ್ ವಿ.ವಿ. ತಿದ್ದುಪಡಿ ಮಸೂದೆ
-ಅಜೀಮ್ ಪ್ರೇಮ್‌ಜಿ ವಿ.ವಿ. ತಿದ್ದುಪಡಿ ಮಸೂದೆ
-ಕರ್ನಾಟಕ ಅಂತರ್ಜಲ ನಿಯಂತ್ರಣ ಮತ್ತು ನಿರ್ವಹಣೆ ತಿದ್ದುಪಡಿ ಮಸೂದೆ
-ಜಿಎಸ್‌ಟಿ ಕಾಯ್ದೆ ತಿದ್ದುಪಡಿ ಮಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.