ರಾಜ್ಯದ ಭಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
Team Udayavani, Jun 15, 2018, 7:53 PM IST
ಬೆಂಗಳೂರು : ಕರ್ನಾಟಕ ಸರಕಾರ ಸಲ್ಲಿಸಿದ್ದ ಭಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿರುವುದಾಗಿ ವರದಿಯಾಗಿದೆ.
ಮುಂಭಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರಕಾರಿ ಅಧಿಕಾರಿಗಳಿಗೆ ಇದು ಅತ್ಯಂತ ಹಿತಾನುಭವದ ಸಿಹಿ ಸುದ್ದಿಯಾಗಿದೆ.
2017ರ ಡಿಸೆಂಬರ್ 16ರಂದು ರಾಜ್ಯ ಸರಕಾರ ರಾಷ್ಟ್ರಪತಿಗೆ ಎಸ್ಸಿ/ಎಸ್ಟಿ ನೌಕರರ ಭಡ್ತಿ ಮೀಸಲಾತಿ ವಿಧೇಯಕವನ್ನು ಕಳುಹಿಸಿಕೊಟ್ಟಿತ್ತು. ಈ ವಿಧೇಯಕವನ್ನು ಅಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಉಭಯ ಸದನಗಳಲ್ಲಿ ಅಂಗೀಕರಿಸಿತ್ತು. ಇದೀಗ ಅದಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.