21 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Team Udayavani, Aug 15, 2021, 6:00 AM IST

21 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಸೇರಿ ರಾಜ್ಯದ 21 ಮಂದಿ ಪೊಲೀಸ್‌ ಅಧಿಕಾರಿಗಳು ಪ್ರಸಕ್ತ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರು ನಗರದ ಸಿಐಡಿಯ ಆರ್ಥಿಕ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌, ರಾಜ್ಯದ ಆಂತರಿಕಾ ಭದ್ರತಾ ದಳ (ಐಎಸ್‌ಡಿ) ಎಡಿಜಿಪಿ ಜೆ. ಅರುಣ್‌ ಚಕ್ರವರ್ತಿ, ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ ಕಮಾಂಡೆಂಟ್‌ ಎಂ.ವಿ. ರಾಮಕೃಷ್ಣ ಪ್ರಸಾದ್‌, ಮಲ್ಲೇಶ್ವರಂ ಉಪವಿಭಾಗ ಎಸಿಪಿ

ಕೆ.ಎಸ್‌.ವೆಂಕಟೇಶ್‌ ನಾಯ್ಡು, ಚಿಕ್ಕಪೇಟೆ ಉಪವಿಭಾಗದ ಎಸಿಪಿ ಪಿ.ರವಿ, ರಾಜ್ಯ ಗುಪ್ತಚರ ಇಲಾಖೆಯ ಡಿವೈಎಸ್‌ಪಿ ನವೀನ್‌ ಕುಲಕರ್ಣಿ, ಬೆಂಗಳೂರಿನ ತಲಘಟ್ಟಪುರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಜಿ.ಸಿದ್ದರಾಜು, ಬೆಂಗಳೂರು ನಗರದ ಎಸಿಬಿ ಇನ್‌ಸ್ಪೆಕ್ಟರ್‌ ಎಂ.ಜೆ. ದಯಾನಂದ, ಕಲಬುರಗಿ ಗ್ರಾಮಾಂತರ ವೃತ್ತ ನಿರೀಕ್ಷಕ

ಶಂಕರಗೌಡ ಪಾಟೀಲ್, ಬೆಳಗಾವಿಯ ಕಂಗ್ರಳ್ಳಿ ಕೆಎಸ್‌ಆರ್‌ಪಿ ತರಬೇತಿ ಶಾಲೆಯ ಆರ್‌ಎಸ್‌ಐ ಎಸ್‌. ಬಿ.ಮಾಳಗಿ, ರಾಜ್ಯ ಗುಪ್ತಚರ ವಿಭಾಗದ ಮಹಿಳಾ ಸಬ್‌ ಇನ್‌ಸ್ಪೆಕ್ಟರ್‌ ಎಸ್‌.ಇ. ಗೀತಾ, ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ ಎಆರ್‌ಎಸ್‌ಐ ಡಿ.ಎಸ್‌. ಗೋವರ್ಧನ ರಾವ್‌, ಮಂಗಳೂರು ನಗರ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯ ಎಎಸ್‌ಐ ಮೋಹನ, ಬೆಂಗಳೂರು ನಿಸ್ತಂತು ವಿಭಾಗದ ಎಎಸ್‌ಐ ರಾಮ ನಾಯ್ಕ್, ತುಮಕೂರಿನ ಜಯನಗರ ಠಾಣೆಯ ಸಿಎಚ್‌ಸಿ ಮೊಹಮ್ಮದ್‌ ಮುನ್ನಾವರ್‌ ಪಾಷಾ, ಕೆಎಸ್‌ಆರ್‌ಪಿ 4ನೇ ಬೆಟಾಲಿಯನ್‌ ಆರ್‌ಎಚ್‌ಸಿ ಎಸ್‌.ಪಿ. ಕೆರುಟಗಿ, ಬಳ್ಳಾರಿ ಡಿಎಆರ್‌ನ ಎಎಚ್‌ಸಿ ಬಿ.ಎಸ್‌. ದಾದಾ ಅಮೀರ್‌, ಬೆಂಗಳೂರಿನ ಯಲಹಂಕದಲ್ಲಿ ರುವ ಎಪಿಟಿಎಸ್‌ ನ ಎಎಚ್‌ಸಿ ವಿ. ಸೋಮಶೇಖರ್‌, ಚಿಕ್ಕಮಗಳೂರಿನ ಕಂಪ್ಯೂಟರ್‌ ವಿಭಾಗದ ಸಿಎಚ್‌ಸಿ ಆರ್‌. ಕುಮಾರ್‌, ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ ಆರ್‌ಎಚ್‌ಸಿ ಸಯ್ಯದ್‌ ಅಬ್ದುಲ್‌ ಖಾದರ್‌,  ಹುಬ್ಬಳ್ಳಿ- ಧಾರವಾಡ ಸಿಸಿಆರ್‌ಬಿ ಸಿಎಚ್‌ಸಿ ಗೋಪಾಲಪ್ಪ ದೇವೇಂದ್ರಪ್ಪ ಕೊಟಬಾಗಿ ಅವರ ಪೊಲೀಸ್‌ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಗೆ ಪ್ರಶಸ್ತಿ ಸಂದಿದೆ.

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.