Prewedding;ವಿಧಾನಸೌಧ ಮೇಲೆ ಡ್ರೋನ್ ಹಾರಿಸಿದ ಯುವಕನ ಬಂಧನ!
Team Udayavani, Oct 27, 2024, 6:40 AM IST
ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧದ ಮೇಲೆ ಡ್ರೋನ್ ಕೆಮರಾ ಹಾರಿಸಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್ (33) ಬಂಧಿತ ಆರೋಪಿ. ಈತನಿಂದ ಡ್ರೋನ್ ಕೆಮರಾ ಹಾಗೂ ರಿಮೋಟ್ ಜಪ್ತಿ ಮಾಡಲಾಗಿದೆ.
ವಿಚಾರಣೆ ವೇಳೆ ಆರೋಪಿ ವಿನಯ್ , ಪ್ರೀವೆಡ್ಡಿಂಗ್ ಪ್ರಯುಕ್ತ ತುಮಕೂರಿನಿಂದ ಬೆಂಗಳೂರಿಗೆ ಬಂದು ಡ್ರೋನ್ ಕೆಮರಾದಲ್ಲಿ ವಿಧಾನಸೌಧ ಕಟ್ಟಡದ ವೀಡಿಯೋ ಸೆರೆ ಹಿಡಿಯುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
By election ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಮುಜುಗರ ತಂದ ಸೈಲ್ ಪ್ರಕರಣ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್ ಯಾನ ದರ ದುಪ್ಪಟ್ಟು!
MUST WATCH
ಹೊಸ ಸೇರ್ಪಡೆ
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ
New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.