ಕೇಂದ್ರದಿಂದಲೇ ಭದ್ರತಾ ಲೋಪವಾಗಿದೆ, ಪ್ರಧಾನಿಗಳೇ ಮಾರ್ಗಸೂಚಿಗಳನ್ನು ಪಾಲಿಸಿಲ್ಲ: ಖರ್ಗೆ
Team Udayavani, Jan 7, 2022, 11:53 AM IST
ಬೆಂಗಳೂರು: ಪಂಜಾಬ್ ಘಟನೆ ವಿಚಾರವಾಗಿ ಕೇಂದ್ರ ಸರ್ಕಾರ, ಪ್ರಧಾನಿ ಕಚೇರಿ, ಕೇಂದ್ರ ಸಚಿವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಈ ಬಗ್ಗೆ ಕೂ ಮಾಡಿರುವ ಅವರು, ಕೇಂದ್ರ ಸರ್ಕಾರ, ಪ್ರಧಾನಿ ಕಚೇರಿ, ಕೇಂದ್ರ ಸಚಿವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ದಲಿತ ನಾಯಕನ ನೇತೃತ್ವದ ಪಂಜಾಬ್ ಸರ್ಕಾರದ ಹೆಸರು ಕೆಡಿಸಿ, ಅವರನ್ನು ಇಳಿಸಲು ಬಿಜೆಪಿ ಈ ಕೆಲಸ ಮಾಡುತ್ತಿದೆ. ಭದ್ರತಾ ಲೋಪ ಕೇಂದ್ರ ಸರ್ಕಾರದಿಂದಲೇ ಆಗಿದೆ. ಪ್ರಧಾನಿಗಳೇ ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿಯೋ, ರಾಹುಲ್ ಗಾಂಧಿಯೋ ? : ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ಏನಾಗಿತ್ತು: ದೆಹಲಿಯಿಂದ ಭಟಿಂಡಗೆ ವಿಮಾನದಲ್ಲಿ ಬಂದ ಪ್ರಧಾನಿ ಮೋದಿ ಅವರು, ಫಿರೋಜ್‌ಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಹೋಗಲು ಆಗಲಿಲ್ಲ. ರಸ್ತೆ ಮಾರ್ಗದಲ್ಲಿ ತೆರಳುತ್ತಿದ್ದ ಪ್ರಧಾನಿ ಮೋದಿ ಅವರ ವಾಹನಕ್ಕೆ ಪ್ರತಿಭಟನಾಕಾರ ರೈತರು ತಡೆಹಾಕಿದರು. ರ್ಯಾಲಿ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿ ಫ್ಲೈಓವರ್ ಮೇಲೆ 20 ನಿಮಿಷಗಳ ಕಾಲ ಕಾದ ಮೋದಿ ಅವರು, ರ್ಯಾಲಿ ರದ್ದು ಪಡಿಸಿ ವಾಪಸ್ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.