ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ; ರಾಜ್ಯಪಾಲ, ಸಿಎಂ ಸೇರಿ ಗಣ್ಯರಿಂದ ಸ್ವಾಗತ
Team Udayavani, Jun 20, 2022, 12:25 PM IST
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿನ ಯಲಹಂಕ ಏರ್ ಬೇಸ್ ಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ , ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಗಣ್ಯರು ಸ್ವಾಗತಿಸಿದರು.
ಪ್ರಧಾನಿ ಅವರು ವಿಮಾನದಲ್ಲಿ ಬಂದಿಳಿದ ವೇಳೆ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಎಸ್ . ಟಿ.ಸೋಮಶೇಖರ್ ಸೇರಿ ಇತರರು ಉಪಸ್ಥಿತರಿದ್ದರು.
ಇಂದು ಪ್ರಧಾನಿ ಕಾರ್ಯಕ್ರಮ
12.25ಕ್ಕೆ ಯಲಹಂಕದಿಂದ ಐಐಎಸ್‌ಸಿಗೆ ಪಯಣ
12.30ಕ್ಕೆ ಐಐಎಸ್‌ಸಿಗೆ ಆಗಮನ
12.55ಕ್ಕೆ ಐಐಎಸ್‌ಸಿಯಿಂದ ನಿರ್ಗಮನ
ಮಧ್ಯಾಹ್ನ 1.05ಕ್ಕೆ ಕೊಮ್ಮಘಟ್ಟ ಹೆಲಿಪ್ಯಾಡ್‌ಗೆ ಆಗಮನ
1.30ಕ್ಕೆ ಡಾ| ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಆಗಮನ
1.45- 2.25ರ ವರೆಗೆ ವೇದಿಕೆ ಕಾರ್ಯಕ್ರಮ
ಅಪರಾಹ್ನ 2.30ಕ್ಕೆ ಕೊಮ್ಮಘಟ್ಟದ ಕಡೆಗೆ ಪಯಣ
2.45- 4ರ ವರೆಗೆ ಸಾರ್ವಜನಿಕ ಸಭೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
4.30ಕ್ಕೆ ಕೊಮ್ಮಘಟ್ಟದಿಂದ ಮೈಸೂರು ಕಡೆಗೆ ಪಯಣ
5.20ಕ್ಕೆ ಮೈಸೂರು ಹೆಲಿಪ್ಯಾಡ್‌ಗೆ ಆಗಮನ
ನಾಳೆಯ ಕಾರ್ಯಕ್ರಮ
ಬೆ. 6.30 ಯೋಗ ದಿನ ಕಾರ್ಯಕ್ರಮದಲ್ಲಿ ಭಾಗಿ
ಬೆ. 8.10 ವಸ್ತು ಪ್ರದರ್ಶನ ಸ್ಥಳಕ್ಕೆ ಭೇಟಿ
ಬೆ. 9.20 ಅರಮನೆ ಆವರಣದಿಂದ ನಿರ್ಗಮನ
ಬೆ. 9.45 ಮೈಸೂರಿನಿಂದ ಹೊಸದಿಲ್ಲಿಗೆ ಪ್ರಯಾಣ
ಇಂದು ಫಲಾನುಭವಿಗಳ ಜತೆ ಪ್ರಧಾನಿ ಸಂವಾದ
ಮೈಸೂರು: ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳಲ್ಲಿ ಆಯ್ದ 20 ಜನರೊಂದಿಗೆ ಪ್ರಧಾನಿ ಮೋದಿ ಜೂ. 20ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಸಂವಾದ ನಡೆಸಲಿದ್ದಾರೆ. ಪ್ರಧಾನಿ ಅವರೊಂದಿಗೆ ಸಂವಾದದಲ್ಲಿ ಪಾಲ್ಗೊಳ್ಳಲು ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 20 ಜನರನ್ನು ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.