ಉದ್ಯಮಿಗೆ ಬ್ಲ್ಯಾಕ್ ಮೇಲ್: ಖಾಸಗಿ ಸುದ್ದಿ ವಾಹಿನಿಯ ಸಿಇಓ ಬಂಧನ!
Team Udayavani, Apr 15, 2017, 1:33 PM IST
ಬೆಂಗಳೂರು : ಉದ್ಯಮಿಯೊಬ್ಬರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಉದ್ಯಮಿಯ ಅಕ್ರಮಗಳನ್ನು ಮುಂದಿಟ್ಟುಕೊಂಡು ಸಣ್ಣ ತುಣುಕನ್ನು ಪ್ರಸಾರ ಮಾಡಿ 15 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ಹೇಳಲಾಗಿದೆ.
ಉದ್ಯಮಿ ಮುಂಗಡವಾಗಿ ಹಣ ನೀಡಲು ವಾಹಿನಿಯ ಕಚೇರಿಗೆ ತೆರಳಿದಾಗ ರೆಡ್ ಹ್ಯಾಂಡ್ ಆಗಿ ಸಿಇಓ ಮತ್ತು ಸಹಾಯಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸುದ್ದಿಗಾರರಿಗೆ ಬಂಧನದ ವಿಚಾರವನ್ನು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 384,385 ಮತ್ತು 506 ರ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.