Pak ಪರ ಘೋಷಣೆ: ಓರ್ವ ಆರೋಪಿ ಮೊಹಮ್ಮದ್ ಶಫಿ ನಾಶಿಪುಡಿ ಮತ್ತೆ ಪೊಲೀಸ್ ವಶಕ್ಕೆ
Team Udayavani, Mar 6, 2024, 11:40 PM IST
ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ಬುಧವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಬ್ಬ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಮಾ.7ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ವಿಧಾನಸೌಧ ಠಾಣೆ ಪೊಲೀಸರು ಬುಧವಾರ 39ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಮೂವರನ್ನು ಹಾಜರುಪಡಿಸಿದ್ದರು. ಈ ಪೈಕಿ ಆರ್.ಟಿ.ನಗರದ ಮುನಾವರ್ ಮತ್ತು ದಿಲ್ಲಿ ಮೂಲದ ಮೊಹಮ್ಮದ್ ಇಲ್ತಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮತ್ತೊಬ್ಬ ಆರೋಪಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಗುರುವಾರದವರೆಗೆ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ಆರ್.ಟಿ.ನಗರ ನಿವಾಸಿ ಮುನಾವರ್ ಜಯಮಹಲ್ ರಸ್ತೆಯಲ್ಲಿರುವ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.