ಪಾಕ್ ಪರ ಪೋಸ್ಟ್: ಯುವಕನ ಬಂಧನ
Team Udayavani, Feb 28, 2019, 12:39 AM IST
ಹೂವಿನಹಡಗಲಿ: ಪಾಕಿಸ್ತಾನ ಬೆಂಬಲಿಸುವುದಾಗಿ ವಾಟ್ಸ್ ಆ್ಯಪ್‌ನಲ್ಲಿ ಪೋಸ್ಟ್ ಮಾಡಿದ ಯುವಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಾಲೂಕಿನ ಹೊಳಲು ಗ್ರಾಮದ ಮಹಬೂಬ್ ಬಾಷಾ (21) ಬಂಧಿತ.
ಗ್ರಾಮದಲ್ಲಿ ಮಾಂಸದ ಅಂಗಡಿ ಇಟ್ಟುಕೊಂಡಿರುವ ಮಹಬೂಬ್ ಬಾಷಾ, ಬುಧವಾರ ಮಧ್ಯಾಹ್ನ ತನ್ನ ಮೊಬೈಲ್‌ನಲ್ಲಿ ಐ ಸ್ಟಾಂಡ್ ವಿತ್ ಪಾಕಿಸ್ತಾನ್ ಎಂಬ ಸಂದೇಶವನ್ನು ವಾಟ್ಸ್‌ಆ್ಯಪ್ ಮೂಲಕ ರವಾನಿಸಿದ್ದ. ಇದು ವೈರಲ್ ಆಗಿದ್ದು, ಪೊಲೀಸರು ಯುವಕನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.