ಪಾಕಿಸ್ಥಾನ ಪರ ಪೋಸ್ಟ್ ; ಕ್ಷಮೆ ಕೋರಿದ ಪ್ರಾಧ್ಯಾಪಕ
Team Udayavani, Mar 3, 2019, 12:30 AM IST
ವಿಜಯಪುರ: ಪಾಕ್ ಪ್ರಧಾನಿ ಇಮ್ರಾನ್ಖಾನ್ ಅವರು ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಭಾರತಕ್ಕೆ ಮರಳಿಸಿದ ಕ್ರಮವನ್ನು ಸಮರ್ಥಿಸಿದ ಪ್ರಾಧ್ಯಾಪಕರೊಬ್ಬರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಪರಿಣಾಮ ಮಂಡಿಯೂರಿ ಕ್ಷಮೆ ಕೋರಿದ ಘಟನೆ ನಡೆದಿದೆ.
ಫೇಸ್ ಬುಕ್ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪರ ಬಿಎಲ್ ಡಿಇ ಸಂಸ್ಥೆಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಸಂದೀಪ ವಠಾರ ಪೋಸ್ಟ್ ಶೇರ್ ಮಾಡಿದ್ದರು. ಇದನ್ನು ವಿರೋಧಿ ಸಿ ಶನಿವಾರ ಬೆಳಗ್ಗೆ ಎಬಿವಿಪಿ ಕಾರ್ಯಕರ್ತರು ಪ್ರಾಧ್ಯಾಪಕನ ವಿರುದಟಛಿ ಪ್ರತಿಭಟನೆ ನಡೆಸಿದ್ದಲ್ಲದೇ, ಮಂಡಿಯೂರಿ ಕೂರಿಸಿ ಕ್ಷಮೆಯಾಚಿಸುವಂತೆ ಮಾಡಿದರು.
ಗೃಹ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ಬಿಎಲ್ಡಿಇ ಸಂಸ್ಥೆ ಪ್ರಾಧ್ಯಾಪಕನಿಂದ ಜರುಗಿದ ಘಟನೆಯ ಕುರಿತು ಸಂಸ್ಥೆ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಸಂಸ್ಥೆಯ ಸಾರ್ವಜನಿಕಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಫೇಸ್ಬುಕ್ ಪೋಸ್ಟ್ ಹಾಗೂ ನಂತರದ ಘಟನೆ ಕುರಿತು ಸತ್ಯಾಸತ್ಯತೆ ಅರಿಯಲು ಎಸ್ಪಿ ಅವರಿಗೆ ದೂರು ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.