Congress: ಸಂಭಾವ್ಯ ಅಭ್ಯರ್ಥಿ: ವೀಕ್ಷಕರ ನೇಮಕ
Team Udayavani, Sep 23, 2023, 10:46 PM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿರುವ ಆಡಳಿತಾರೂಢ ಕಾಂಗ್ರೆಸ್, ಸಂಭವನೀಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಕ್ಕೆ ಪ್ರತಿ ಲೋಕಸಭಾ ಕ್ಷೇತ್ರಕ್ಕೂ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ.
ಕ್ಷೇತ್ರ ವ್ಯಾಪಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ ಮುಖಂಡರನ್ನು ಸಂಪರ್ಕಿಸಿ ಸಭೆಗಳನ್ನು ಏರ್ಪಡಿಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವೀಕ್ಷಕರಾಗಿ ನೇಮಕಗೊಂಡಿರುವ ಕ್ಷೇತ್ರ ಹಾಗೂ ಸಚಿವರ ವಿವರ ಕೆಳಗಿನಂತಿದೆ.
ದ.ಕ.- ಮಧು ಬಂಗಾರಪ್ಪ, ಉಡುಪಿ- ಚಿಕ್ಕಮಗಳೂರು- ಮಂಕಾಳ ವೈದ್ಯ, ಉತ್ತರ ಕನ್ನಡ-ಎಚ್.ಕೆ. ಪಾಟೀಲ್. ಬಾಗಲಕೋಟೆ- ಪ್ರಿಯಾಂಕ್ ಖರ್ಗೆ, ಬೆಂಗಳೂರು ಕೇಂದ್ರ-ಎನ್. ಎಸ್. ಬೋಸರಾಜ್, ಬೆಂಗಳೂರು ಉತ್ತರ- ಡಾ| ಜಿ.ಪರಮೇಶ್ವರ, ಬೆಂ.ಗ್ರಾಮಾಂತರ- ಕೆ.ವೆಂಕಟೇಶ್, ಬೆಂಗಳೂರು ದಕ್ಷಿಣ-ಡಾ| ಶರಣ ಪ್ರಕಾಶ್‌ಪಾಟೀಲ್, ಬೆಳಗಾವಿ- ಶಿವರಾಜ್ ತಂಗಡಗಿ, ಕಲಬುರಗಿ- ಬಿ.ನಾಗೇಂದ್ರ, ಬೀದರ್- ಸಂತೋಷ್ ಲಾಡ್,
ವಿಜಯಪುರ- ಸತೀಶ್ ಜಾರಕಿಹೊಳಿ, ಚಾಮರಾಜನಗರ- ದಿನೇಶ್ ಗುಂಡೂರಾವ್, ಚಿಕ್ಕಬಳ್ಳಾಪುರ- ಜಮೀರ್ ಅಹ್ಮದ್ ಖಾನ್, ಚಿಕ್ಕೋಡಿ- ಡಿ.ಸುಧಾಕರ್, ಚಿತ್ರದುರ್ಗ- ಡಾ| ಎಚ್.ಸಿ. ಮಹದೇವಪ್ಪ, ದಾವಣಗೆರೆ- ಈಶ್ವರ ಖಂಡ್ರೆ, ಧಾರವಾಡ- ಲಕ್ಷ್ಮೀ ಹೆಬ್ಟಾಳ್ಕರ್, ಬಳ್ಳಾರಿ- ಶಿವಾನಂದ ಪಾಟೀಲ್, ಹಾಸನ- ಚಲುವರಾಯ ಸ್ವಾಮಿ, ಹಾವೇರಿ- ಎಸ್. ಎಸ್. ಮಲ್ಲಿಕಾರ್ಜುನ, ಕೋಲಾರ- ರಾಮಲಿಂಗಾ ರೆಡ್ಡಿ, ಕೊಪ್ಪಳ- ಆರ್. ಬಿ.ತಿಮ್ಮಾಪುರ, ಮಂಡ್ಯ ಡಾ| ಎಂ.ಸಿ. ಸುಧಾಕರ್, ಮೈಸೂರು- ಬಿ.ಎಸ್.ಸುರೇಶ್, ರಾಯಚೂರು- ಕೆ.ಎಚ್.ಮುನಿಯಪ್ಪ, ಶಿವಮೊಗ್ಗ-ಕೆ.ಎನ್.ರಾಜಣ್ಣ, ತುಮಕೂರು- ಕೃಷ್ಣಬೈರೇಗೌಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.