ಪರೀಕ್ಷಾ ಮೇಲ್ವಿಚಾರಕರು ಊರು ಸೇರಲು ಪರದಾಟ
Team Udayavani, Mar 23, 2020, 3:02 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರು, ವಿಚಕ್ಷಣ ದಳದ ಅಧಿಕಾರಿ, ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದವರಿಗೆ ಸ್ವಂತ ಊರಿಗೆ ಹೋಗಲು ಸಾಧ್ಯವಾಗದೆ ಸಮಸ್ಯೆ ಎದುರಾಗಿದೆ. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಸೋಮವಾರ ನಡೆಯಬೇಕಿತ್ತಾದರೂ, ಪರೀಕ್ಷೆಯನ್ನು ಮುಂದೂಡಲಾಗಿದೆ. ಆದರೆ, ಪರೀಕ್ಷೆ ಸಂಬಂಧ ಬೇರೆ ಬೇರೆ ಜಿಲ್ಲೆಗಳಲ್ಲಿ ನಿಯೋಜನೆಗೊಂಡು ವಿವಿಧ ಹಂತದ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಮನೆಗೆ ಹೋಗಲು ಸಾಧ್ಯವಾಗುತ್ತಿಲ್ಲ.
9 ಜಿಲ್ಲೆಗಳು ಲಾಕ್ಡೌನ್ ಆಗಲಿದ್ದು, ಬಹುತೇಕ ಜಿಲ್ಲೆಯ ಖಾಸಗಿ, ಸರ್ಕಾರಿ ಬಸ್ ಸೇವೆ ರದ್ದಾಗಿದೆ. ಕೆಲ ಜಿಲ್ಲೆಗಳಲ್ಲಿ ಬಿಗಿ ತಪಾಸಣೆ ನಡೆಯುತ್ತಿದೆ. ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಂಚಾರ ಕಷ್ಟಕರವಾಗಿದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲಿ ಎಂದು ಉಪನ್ಯಾಸಕರು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.