‘ಡೆಂಜರ್ ಝೋನ್’ ನಿರ್ಮಾಪಕರ ಗಲಾಟೆ : ಯುವಕನ ಬರ್ಬರ ಹತ್ಯೆ
Team Udayavani, Mar 3, 2017, 11:30 AM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್‌ನ ಸೋಮೇಶ್ವರ ನಗರದಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದ್ದು, ಡೇಂಜರ್ ಝೋನ್ ಚಿತ್ರದ ವಿಚಾರದಲ್ಲೇ ಈ ಕೊಲೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮನೋಜ್(25) ಎಂಬಾತನನ್ನು ಬರ್ಬರವಾಗಿ ಹತ್ಯೆಗೈಯಲಾಗಿದ್ದು, ಡೇಂಜರ್ ಝೋನ್ ಚಿತ್ರದ ನಿರ್ಮಾಪಕರ ನಡುವಿನ ಗಲಾಟೆಯಲ್ಲಿ ಈತನ ಹತ್ಯೆ ನಡೆದಿದೆ ಎನ್ನಲಾಗಿದೆ.
ನಸುಕಿನ 3 ಗಂಟೆ ಸುಮಾರಿಗೆ ಹತ್ಯೆ ನಡೆದಿದ್ದು, ಪಾನಗೋಷ್ಠಿ ನಡೆಸುತ್ತಿದ್ದ ವೇಳೆ ಸಹನಿರ್ಮಾಪಕ ರಾಮು ಜೊತೆ ಇನ್ನೋರ್ವ ಸಹನಿರ್ಮಾಪಕ ಸ್ವರೂಪ್‌ಗೆ ವಿತರಣೆಯ ವಿಚಾರದಲ್ಲಿ ಜಗಳವಾಗಿದೆ. ಈ ವೇಳೆ ಜೊತೆಯಲ್ಲಿದ್ದ ನನ್ನು ಮಾರಕಾಯುಧಗಳಿಂದ ಕೊಚ್ಚಿ ಹತ್ಯೆಗೈಯಲಾಗಿದೆ ಎನ್ನಲಾಗಿದೆ.
ರಾಮು ಸಹಚರರಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.