ಪ್ರೊ.ಶರಣಪ್ಪ ವೈಜನಾಥ್ ಹಲ್ಸೆ ಕೆಎಸ್ಒಯು ನೂತನ ಕುಲಪತಿ
Team Udayavani, Nov 11, 2022, 9:03 PM IST
ಬೆಂಗಳೂರು: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶರಣಪ್ಪ ವೈಜನಾಥ್ ಹಲ್ಸೆ ಅವರನ್ನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಕುಲಪತಿಯಾಗಿ ನೇಮಿಸಲಾಗಿದೆ.
ಕೆಎಸ್ಒಯುನ ಈ ಹಿಂದಿನ ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿಯಾಗಿ ನೇಮಿಸಲಾಗಿತ್ತು. ಬಳಿಕ ಅವರು ಕೆಎಸ್ಒಯು ಕುಲಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ವೇಳೆ ಖಾಲಿಯಿದ್ದ ಸ್ಥಾನಕ್ಕೆ ಅದೇ ವಿವಿಯ ಕುಲಸಚಿವರಾಗಿದ್ದ ಡಾ.ಎ.ಖಾದರ್ ಪಾಷ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಿಸಲಾಗಿತ್ತು.
ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶುಕ್ರವಾರ ಪ್ರೊ.ಎಸ್.ವಿ. ಹಲಸೆ ಅವರನ್ನು ನೂತನ ಕುಲಪತಿಯಾಗಿ ನೇಮಿಸಿದ್ದಾರೆ. ಅಕ್ಕಮಹಾದೇವಿ ವಿವಿಯ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕರಾಗಿರುವ ಹಲಸೆ ಅಧಿಕಾರ ವಹಿಸಿಕೊಂಡ ದಿನದಿಂದ ಮುಂದಿನ ಮೂರು ವರ್ಷಗಳ ವರೆಗೆ ಅಥವಾ 65 ವರ್ಷ ತುಂಬುವವರೆಗೆ ಕೆಎಸ್ಒಯು ಕುಲಪತಿಯಾಗಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.