ವೃತ್ತಿಪರ ಕೋರ್ಸ್‌: ಪ್ರವೇಶ ದಿನಾಂಕ ವಿಸ್ತರಣೆ

Team Udayavani, Aug 14, 2019, 3:00 AM IST

Udayavani Kannada Newspaper

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ-2019ರ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ದಾಖಲಾಗಲು ನೀಡಿರುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಉಂಟಾಗಿದ್ದ ಪ್ರಕೃತಿ ವಿಕೋಪದಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆ.14ರವರೆಗೂ ಅವಧಿ ವಿಸ್ತರಿಸಲಾಗಿದೆ.

ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ, ಬಿ.ಫಾರ್ಮಾ ಮೊದಲಾದ ಕೋರ್ಸ್‌ಗಳಿಗೆ 2ನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳು ಆ.14ರ ಸಂಜೆ 5.30ರೊಳಗೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.