ಮುಂಬಡ್ತಿ : ಸುಪ್ರೀಂಗೆ ಮೇಲ್ಮನವಿ
Team Udayavani, Mar 13, 2017, 3:45 AM IST
ಚಿತ್ರದುರ್ಗ: ಎಸ್ಸಿ, ಎಸ್ಟಿ ವರ್ಗಗಳ ನೌಕರರ ಮುಂಬಡ್ತಿ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು
ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ಸಿ, ಎಸ್ಟಿ ಇತರೆ ಒಬಿಸಿ ಜಾತಿಗಳ ಮುಂಬಡ್ತಿ ಮೀಸಲಾತಿ
ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ನ್ಯಾ. ಸದಾಶಿವ ಆಯೋಗದ ವರದಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದರು.
ನಂಜನಗೂಡು ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯ ನಂತರ ಏಪ್ರಿಲ್ನಲ್ಲಿ ಸಾಮಾಜಿಕ, ಶೈಕ್ಷಣಿಕ
ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿ ಪ್ರಕಟಿಸಲಾಗುವುದು. ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.