ಆಸ್ತಿ ನೋಂದಣಿ ರಿಯಾಯಿತಿ ಮೂರು ತಿಂಗಳು ವಿಸ್ತರಣೆ
Team Udayavani, Jul 26, 2022, 6:20 AM IST
ಬೆಂಗಳೂರು: ಸ್ಥಿರಾಸ್ತಿಗಳ ನೋಂದಣಿಗಾಗಿ ಮುದ್ರಾಂಕ ಶುಲ್ಕ ನಿಗದಿಗೆ ಮಾರ್ಗಸೂಚಿ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸೌಲಭ್ಯವನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಕೃಷಿ, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಅಪಾರ್ಟ್ಮೆಂಟ್, ಫ್ಲ್ಯಾಟ್ ಸೇರಿ ಸ್ಥಿರಾಸ್ತಿಗಳ ನೋಂದಣಿಗೆ ಶೇ. 10 ರಿಯಾಯಿತಿಯನ್ನು ಜು. 23ರ ವರೆಗೆ ಮುಂದುವರಿಸಲಾಗಿತ್ತು. ಈ ಅವಧಿಯನ್ನು ಈಗ ಮತ್ತೆ 3 ತಿಂಗಳು ವಿಸ್ತರಿಸಿ ಹೊಸ ಆದೇಶ ಹೊರಡಿಸಲಾಗುವುದು ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.
ಪ್ರಸಕ್ತ ಆರ್ಥಿಕ ವರ್ಷ ಮೊದಲ ಮೂರು ತಿಂಗಳ ಅವಧಿಯಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 5,000 ಕೋ.ರೂ. ಸಂಗ್ರಹವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.