ನಗರ ಆಸ್ತಿ ತೆರಿಗೆ ಸಲ್ಲಿಕೆಗೆ ಜುಲೈ 31ರವರೆಗೂ ಅವಕಾಶ
Team Udayavani, May 28, 2020, 11:39 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಬಿಬಿಎಂಪಿ ಹೊರತು ಪಡೆಸಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಶೇ 5% ರಿಯಾಯ್ತಿ ದರದಲ್ಲಿ ಆಸ್ತಿ ತೆರಿಗೆ ಸಲ್ಲಿಕೆಗೆ ಮೇ 31 ರವರೆಗೆ ವಿಸ್ತರಿಸಲಾಗಿತ್ತು.
ಇದೀಗ ಈ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
ದಂಡ ಸಹಿತ ತೆರಿಗೆ ಪಾವತಿ ಅವಧಿಯನ್ನು ಜುಲೈ 1ರ ಬದಲು ನವೆಂಬರ್ 1 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.