ಬುಲೆರೋದಿಂದ ಕೃಷ್ಣಾ ನದಿಗೆ ಬಿದ್ದ ಏಳು ಜನರ ರಕ್ಷಣೆ
Team Udayavani, Aug 17, 2019, 3:00 AM IST
ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಜನವಾಡ ಬಳಿ ಶುಕ್ರವಾರ ಬುಲೆರೋ ವಾಹನ ಕೃಷ್ಣಾ ನದಿಗೆ ಉರುಳಿ ಬಿದ್ದಿದ್ದು, ಪ್ರಾಣಾಪಾಯದಲ್ಲಿದ್ದ ಅಥಣಿ ತಾಲೂಕಿನ ಏಳು ಜನರನ್ನು ರಕ್ಷಿಸಲಾಗಿದೆ. ಬುಲೆರೋದಲ್ಲಿ ಜಮಖಂಡಿಯಿಂದ ಅಥಣಿಗೆ 7 ಮಂದಿ ಹೊರಟಿದ್ದರು. ಹಿಪ್ಪರಗಿ-ಜನವಾಡ ಬಳಿ ಬಂದಾಗ ಚಾಲಕ ಪ್ರವಾಹದ ನೀರು ನೋಡುತ್ತ ವಾಹನ ಚಾಲನೆ ಮಾಡುತ್ತಿದ್ದ.
ಈ ವೇಳೆ, ನಿಯಂತ್ರಣ ತಪ್ಪಿ ವಾಹನ ನದಿಗೆ ಬಿತ್ತು. ವಾಹನದಲ್ಲಿದ್ದ ಏಳು ಮಂದಿ ನೀರಿನ ಸೆಳವಿಗೆ ಸಿಲುಕಿ ಪ್ರಾಣಾಪಾಯದಲ್ಲಿದ್ದರು. ಅದೇ ಮಾರ್ಗದಲ್ಲಿ ಹೊರಟಿದ್ದ ಜಮಖಂಡಿ ಕೃಷಿ ಇಲಾಖೆ ಅಧಿಕಾರಿ, ವಾಹನ ಚಾಲಕ ವಿನೋದ ರೆಡ್ಡಿ ಇದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದರು. ಜತೆಗೆ, ಅವರನ್ನು ರಕ್ಷಿಸಲು ಸ್ವತಃ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.