ರಸ್ತೆ ಮಧ್ಯೆಯೇ ರಾಷ್ಟ್ರಗೀತೆ ಹಾಡಿದ ಪ್ರತಿಭಟನಾಕಾರರು
Team Udayavani, Dec 24, 2019, 3:02 AM IST
ಚಿಂಚೋಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಿ ಪಟ್ಟಣದಲ್ಲಿ ಸೋಮವಾರ ಸಾವಿರಾರು ಮುಸ್ಲಿಂ ಸಮುದಾಯದವರು “ಹಮ್ ಭಾರತ ಮಾತಾ ಕೀ ಬಚ್ಚೇ ಹೈ’ ಎಂದು ಘೋಷಣೆ ಕೂಗುತ್ತಲೇ ರಸ್ತೆ ಮಧ್ಯೆಯೇ ರಾಷ್ಟ್ರಗೀತೆ ಹಾಡಿದರು.
ಪಟ್ಟಣದ ಇಂದಿರಾ ಕ್ಯಾಂಟೀನ್ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಾಗರಿಕ ನೋಂದಣಿ ಕಾಯ್ದೆ, ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ದೇಶದ ಜನತೆಯಲ್ಲಿ ದ್ವೇಷ ಭಾವನೆ ಮತ್ತು ವಿಷ ಬೀಜ ಬಿತ್ತುವ ಕೆಲಸವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಕೈಬಿಟ್ಟು ಕೂಡಲೇ ಪೌರತ್ವ ಕಾಯ್ದೆ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.