Chandrayaan-3; ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ : ಸಿಎಂ ಸಿದ್ದರಾಮಯ್ಯ
Team Udayavani, Jul 14, 2023, 4:13 PM IST
ಬೆಂಗಳೂರು: ”ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಅಭಿನಂದಿಸಿದ್ದಾರೆ.
ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ಯಶಸ್ವಿ ಉಡಾವಣೆ ಮಾಡಲಾಗಿದೆ. ಉಡಾವಣೆಯಾಗಿರುವ ನೌಕೆಯು ಚಂದ್ರನ ಮೇಲ್ಮೈ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು ಆಗಸ್ಟ್ 23 ಇಲ್ಲವೇ 24ರಂದು ಇಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.