ಪಿಎಸ್ಐ ಪರೀಕ್ಷೆ ಅಕ್ರಮ : ಪರೀಕ್ಷೆ ಬರೆದಿದ್ದ ಮತ್ತೋರ್ವ ವಶಕ್ಕೆ
ಎಲ್ಲ ನಿನ್ನಿಂದಲೇ ಆಗಿದ್ದು.... ದಿವ್ಯಾ ಹಾಗರಗಿ ವಿರುದ್ಧ ಸ್ವಂತ ಮಕ್ಕಳ ಅಸಮಾಧಾನ...!
Team Udayavani, May 2, 2022, 9:11 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆ ಬರೆದ ಅಭ್ಯರ್ಥಿಯೋರ್ವನನ್ಬು ಸೋಮವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಭು ಶರಣಪ್ಪ ಎಂಬ ಅಭ್ಯರ್ಥಿಯೇ ಸಿಐಡಿ ವಶಕ್ಕೆ ಒಳಲಾಗಿದ್ದು, ಕಿಂಗ್ ಪಿನ್ ಆರ್ ಡಿ ಪಾಟೀಲ್ ಜೊತೆ ಲಿಂಕ್ ಹಿನ್ನೆಲೆ ಪ್ರಭುನನ್ನು ಸಿಐಡಿ ಪೊಲಿಸ್ ರು ವಶಕ್ಕೆ ಪಡೆದಿದ್ದಾರೆ. ಪ್ರಭು ಶರಣಪ್ಪ ಕಲಬುರಗಿ ನಗರದ ರಾಜಾಪುರ್ ಬಡಾವಣೆ ನಿವಾಸಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ತಾಯಿ ವಿರುದ್ದ ಅಸಮಾಧಾನ ಹೊರ ಹಾಕಿದ ಮಕ್ಕಳು
ಅಕ್ರಮ ಪರೀಕ್ಷೆಯ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಾಣಲು ಸೋಮವಾರ ಮಕ್ಕಳು ಆಗಮಿಸಿದ್ದರು. ಎಲ್ಲ ನಿನ್ನಿಂದಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದಾರೆ. ಟಿವಿಯಲ್ಲಿ ಎಲ್ಲವನ್ನು ನೋಡಿದ್ದೇವೆ ಎಂದು ಅಸಮಾಧಾನ ಹೊರ ಹಾಕಿದ ಘಟನೆ ನಡೆದಿದೆಯಲ್ಲದೇ ಮಕ್ಕಳನ್ನು ಕಂಡು ದಿವ್ಯಾ ಹಾಗರಗಿ ಕಣ್ಣಿರು ಹಾಕಿದರು. ಮತ್ತೊಂದೆಡೆ ದಿವ್ಯಾ ಹಾಗರಗಿ ಕಾಣಲು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾಗಿರಥಿ ಗುನ್ನಾಪುರ ಸಿಐಡಿ ತಂಡ ವಿಚಾರಣೆ ನಡೆಸುತ್ತಿರುವ ಐವಾನ ಶಾಹಿ ಅತಿಥಿ ಗೃಹಕ್ಕೆ ಆಗಮಿಸಿದ್ದರು. ಆದರೆ ಭೇಟಿಗೆ ಅವಕಾಶ ಸಿಗದಿದ್ದರಿಂದ ನಿರಾಸೆಯಿಂದ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.