ತಾತ್ಕಾಲಿಕ ವೇಳಾಪಟ್ಟಿ : ಏ.22-ಮೇ 11 ದ್ವಿತೀಯ ಪಿಯು ಪರೀಕ್ಷೆ
Team Udayavani, Mar 2, 2022, 9:08 PM IST
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರನೇ ಬಾರಿಗೆ ಮುಂದೂಡಿ ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಅದರ ಪ್ರಕಾರ ಏ.22ರಿಂದ ಮೇ 11ರವರೇಗೆ ಪರೀಕ್ಷೆಗಳು ನಡೆಯಲಿವೆ. ಮಂಗಳವಾರವಷ್ಟೇ ಜೆಇಇ ವೇಳಾ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲು ಮಾಡಲಾಗಿದೆ.
ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು/ಪೋಷಕರಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.5ರ ಸಂಜೆ 5 ಗಂಟೆವರೆಗೆ ಸಮಯ ನೀಡಲಾಗಿದೆ.
ಆಕ್ಷೇಪಣೆಗಳನ್ನು [email protected] ಗೆ ಕಳುಹಿಸುವಂತೆ ತಿಳಿಸಲಾಗಿದೆ. ಅಂಚೆ ಮೂಲಕ ಕಳುಹಿಸುವಂತಹ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪಿಯು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.