ಸೆಲ್ಫಿ ವಿಡಿಯೋ ಮಾಡಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jan 13, 2019, 6:35 AM IST
ಮೈಸೂರು: ಜೀವನದಲ್ಲಿ ಏನನ್ನೂ ಸಾಧಿಸಲು ಆಗಲಿಲ್ಲ ಎಂದು ಮನನೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನನೊಂದು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನಿಮಂಟಪದ ಕಾವೇರಿನಗರದಲ್ಲಿ ನಡೆದಿದೆ.
ಯಾಸ್ಮಿನ್ ತಾಜ್ (18) ಎನ್ನುವ ವಿದ್ಯಾರ್ಥಿನಿ ತಲೆಗೆ ಓದು ಹತ್ತುತ್ತಿಲ್ಲ ಎಂದು ಖನ್ನತೆಗೆ ಒಳಗಾಗಿದ್ದಳು. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದು, ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ವಿಡಿಯೋವನ್ನು ಶೇರ್ ಮಾಡುವಂತೆ ಮನವಿ ಮಾಡಿದ್ದಾಳೆ.
ನನಗೆ ಮುಂದೆ ಗಾಯಕಿ ಇಲ್ಲ ವಕೀಲೆಯಾಗುವ ಆಸೆ ಇತ್ತು. ದೇವರು ನನ್ನ ಆಸೆ ಪೂರೈಸಲಿಲ್ಲ. ನನಗೆ ಆರೋಗ್ಯ ಸಮಸ್ಯೆ ಕೂಡ ಇದೆ. ಪ್ರಿಪರೇಟರಿ ಪರೀಕ್ಷೆಗೆ ಹಾಲ್ ಟಿಕೆಟ್ ಕೂಡ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾಳೆ.
ನಾನು ಬದುಕಿದ್ದ ವೇಳೆ ಯಾರೂ ನನ್ನನ್ನು ಇಷ್ಟಪಡಲಿಲ್ಲ. ಸತ್ತ ಮೇಲಾದರೂ ಈ ವಿಡಿಯೋ ಶೇರ್ ಮಾಡಿ ಲೈಕ್ ಮಾಡಿ ಎಂದು ತೆಲುಗು ಭಾಷೆಯಲ್ಲಿ ಕೇಳಿಕೊಂಡಿದ್ದಾಳೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.