ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯ ಓಪನ್: ರಾಜ್ಯಸರ್ಕಾರ ಆದೇಶ
Team Udayavani, Sep 11, 2020, 8:11 PM IST
ಬೆಂಗಳೂರು: ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧದಲ್ಲಿ ಹೊರಡಿಸಿದ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು ಎಂದು ಇದೇ ವೇಳೆ ಸೂಚನೆ ನೀಡಲಾಗಿದೆ.
ಇದೀಗ ಸಾರ್ವಜನಿಕ ಗ್ರಂಥಾಲಯಗಳ ಸೇವೆಯನ್ನು ಗ್ರಂಥಾಲಯ ಮುಖ್ಯಸ್ಥರು ಒದಗಿಸಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಅನ್ ಲಾಕ್ 4 ಮಾರ್ಗಸೂಚಿ ಪ್ರಕಾರ ಕಂಟೈನ್ ಮೆಂಟ್ ಹೊರತುಪಡಿಸಿ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಸರ್ಕಾರ ಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.