ಒಂದೇ ಹಂತದಲ್ಲಿ ಪಟ್ಟಿ ಪ್ರಕಟ
Team Udayavani, Apr 7, 2018, 7:00 AM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂದೇ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. 8ರಂದು ನಗರದ ಅರಮನೆ ಮೈದಾನದಲ್ಲಿ ನಡೆಯುವ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಪರಿಶೀಲಿಸಿ ಮಾತನಾಡಿದ ಅವರು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.
224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್ 2ನೇ ವಾರದಲ್ಲಿ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಪ್ಪ ಮಕ್ಕಳಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಕೇಂದ್ರ ಚುನಾವಣಾ ಸಮಿತಿ ತೀರ್ಮಾನ ಮಾಡಲಿದೆ. ಯಾರು ಗೆಲ್ಲುವ ಸಾಮರ್ಥಯ ಹೊಂದಿದ್ದಾರೆ ಅವರಿಗೆ ಟಿಕೆಟ್ ದೊರೆಯಲಿದೆ ಎಂದರು. ಅಂಬರೀಶ್ ಹಾಲಿ ಶಾಸಕರಾಗಿದ್ದಾರೆ. ಅವರಿಗೂ ಟಿಕೆಟ್ ದೊರೆಯುತ್ತದೆ. ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಪರಮೇಶ್ವರ್ ಹೇಳಿದರು.
ಶಿವಮೂರ್ತಿ ನಾಯಕ್ ಭೇಟಿ: ಮಾಯಕೊಂಡ ಶಾಸಕ ಶಿವಮೂರ್ತಿ ನಾಯಕ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್
ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮಾಯಕೊಂಡ ಕ್ಷೇತ್ರದಲ್ಲಿ ತಮ್ಮ ವಿರುದಟಛಿ ಪಿತೂರಿ ಮಾಡಿ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆದಿದೆ. ಹಿಂದೆ ಸಚಿವ ಸ್ಥಾನವನ್ನೂ ತಪ್ಪಿಸಲಾಯಿತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದೇನೆ. ನನಗೆ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.