ಕ್ವಾರೆಂಟೈನ್ ನಿಯಮ ಬದಲಾವಣೆ: 7 ದಿನವಲ್ಲ ಇನ್ನು 14 ದಿನಗಳ ಹೋಮ್ ಕ್ವಾರೆಂಟೈನ್
Team Udayavani, Jun 4, 2020, 10:52 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಅನ್ಯ ರಾಜ್ಯಗಳಿಂದ ಕರ್ನಾಟಕವನ್ನು ಪ್ರವೇಶಿಸುವ ವ್ಯಕ್ತಿಗಳಿಗೆ ವಿಧಿಸಲಾಗಿದ್ದ ಕ್ವಾರೆಂಟೈನ್ ನಿಯಮಗಳನ್ನು ರಾಜ್ಯ ಸರಕಾರ ಬದಲಿಸಿದೆ.
ದೇಶದ ವಿವಿಧ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಆಗಮಿಸುವವರಿಗೆ ಈ ಮೊದಲು 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಮತ್ತು 7 ದಿನಗಳ ಹೋಂ ಕ್ವಾರೆಂಟೈನ್ ಕಡ್ಡಾಯವಾಗಿತ್ತು.
ಇದೀಗ ಈ ನಿಯಮವನ್ನು ಬದಲಾಯಿಸಿರುವ ರಾಜ್ಯ ಸರಕಾರವು 7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ 14 ದಿನಗಳ ಹೋಂ ಕ್ವಾರೆಂಟೈನ್ ವಿಧಿಸುವಂತೆ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.