ರಾಜ್ಯಪಾಲರ ಸಭೆ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿ : ಆರ್. ಅಶೋಕ್
Team Udayavani, Apr 20, 2021, 12:46 PM IST
ಬೆಂಗಳೂರು : ರಾಜ್ಯಪಾಲರು ಇವತ್ತು ವರ್ಚುವಲ್ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಿಎಂ ,ವಿಪಕ್ಷ ನಾಯಕರು ಅಧಿಕಾರಿಗಳು ಸಚಿವರಗಳು ಭಾಗಿಯಾಗಲಿದ್ದಾರೆ. ಕೋವಿಡ್ ನಿರ್ವಹಣೆಗೆ ಗವರ್ನರ್ ಕೂಡ ಭಾಗಿಯಾಗಬೇಕು ಅಂತ ಎಲ್ಲಾ ರಾಜ್ಯದ ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ಸೂಚನೆ ನೀಡಿದೆ. ಹಾಗಾಗೀ ಇದಕ್ಕೆ ಕಾಂಗ್ರೆಸ್ ನವರು ಯಾವುದೇ ಅರ್ಥ ಕಲ್ಪಿಸುವುದು ಬೇಡ ಕಂದಾಯ ಸಚಿವ ಎಂದು ಆರ್. ಅಶೋಕ್ ಹೇಳಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ನಿರ್ವಹಣೆಗೆಗಾಗಿ ಎಲ್ಲಾ ರಾಜ್ಯಗಳಲ್ಲಿ ಗರ್ವನರ್ ಗಳು ಈ ಕೆಲಸ ಮಾತ್ರ ಮಾಡುತ್ತಾ ಇದ್ದಾರೆ. ಇದು ಕರ್ನಾಟಕದಲ್ಲಿ ಮಾತ್ರ ವಿಶೇಷವಲ್ಲ. ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ ಎಂದರು.
ಇದನ್ನೂ ಓದಿ : ವಲಸೆ ಕಾರ್ಮಿಕರ ಖಾತೆಗಳಿಗೆ ಹಣವನ್ನು ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ : ರಾಹುಲ್
ಹೊಸ ನಿಯಮಗಳು ಇಂದಿನಿಂದಲೇ ಜಾರಿಯಾಗಲಿದೆ. ತೇಜಸ್ವಿಸೂರ್ಯ ಕೇಂದ್ರ ಸಚಿವರ ಜೊತೆ ಮಾತ ನಾಡಿದ್ದಾರೆ. ಎಲ್ಲೆಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ದಾಸ್ತಾನಿಗೆ ಅವಕಾಶವಿದೆವೋ ಅದನ್ನು ಕೊಡಿಸಲಾಗುವುದು. ಸಿಲಿಂಡರ್ ಮೂಲಕವೇ ಆಗಬೇಕಾದ ಕಡೆಗೆ ಖಾಲಿ ಸಿಲಿಂಡರ್ ಗಳನ್ನು ವಿತರಿಸಿ ಆ ಮೂಲಕವೂ ದಾಸ್ತಾನಿಗೆ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಸರ್ಕಾರ ಇದಕ್ಕೆ ವ್ಯವಸ್ಥೆ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.