R. Ashok ವಯಸ್ಸಿನ ಆಧಾರದಲ್ಲಿ ಟಿಕೆಟ್ ನೀಡುವ ನಿರ್ಧಾರ ಆಗಿಲ್ಲ
Team Udayavani, May 12, 2024, 11:35 PM IST
ಬೆಂಗಳೂರು: ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದಲ್ಲಿ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನವಾಗಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎನ್ಡಿಐಎ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದರು.
ಕೇಜ್ರಿವಾಲ್ ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆ ಆಗುವುದಿಲ್ಲ. ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.