![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 11, 2022, 9:08 AM IST
ಬೆಂಗಳೂರು: ನಿವೃತ್ತ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ ಟ್ರಿಬ್ಯುನಲ್ ಸದಸ್ಯರಾಗಿ ನೇಮಕ ಮಾಡಲಾಗಿದೆ.
ರಾಷ್ಟ್ರಪತಿಗಳು ಈ ನೇಮಕ ಮಾಡಿದ್ದು, ನಾಲ್ಕು ವರ್ಷಗಳ ಅವಧಿ ಅಥವಾ 67 ವರ್ಷದ ವರೆಗೆ ಯಾವುದು ಮುಂಚಿತವೋ ಅಲ್ಲಿಯವರೆಗೆ ಔರಾದ್ಕರ್ ಸೇವೆಯಲ್ಲಿ ಮುಂದುವರಿಯಲಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್-ಜೆಡಿಎಸ್ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ
ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ಆದೇಶ ಹೊರಡಿಸಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.