ಬುದ್ಧಿ ಜೀವಿಗಳೊಂದಿಗೆ ರಾಹುಲ್‌ ಸಂವಾದ

Team Udayavani, Mar 10, 2019, 12:17 AM IST

rahul-gandhi.jpg

ಹುಬ್ಬಳ್ಳಿ: ಅಖೀಲ ಭಾರತೀಯ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ರಾಹುಲ್‌ ಗಾಂಧಿ ನಗರದ ಡೆನಿಸನ್ಸ್‌ ಹೊಟೇಲ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದಿಂದ ಬಂದಿದ್ದ ಬುದ್ಧಿ ಜೀವಿಗಳು, ಶಿಕ್ಷಣ ತಜ್ಞರು, ಚಿಂತಕರೊಂದಿಗೆ ಸಭೆ ನಡೆಸಿದರು.

ಮಧ್ಯಾಹ್ನ 3:30ಕ್ಕೆ ಹೊಟೇಲ್‌ಗೆ ಆಗಮಿಸಿದ ರಾಹುಲ್‌ ಗಾಂಧಿ ಸುಮಾರು 1 ಗಂಟೆ ಸಭೆ ನಡೆಸಿದರು. ದೇಶದಲ್ಲಿ
ನಡೆಯುತ್ತಿರುವ ಪ್ರಚಲಿತ ವಿದ್ಯಮಾನ, ಕರ್ನಾಟಕದ ವಿಶೇಷತೆ ಕುರಿತು ರಾಹುಲ್‌ ಗಾಂಧಿ ಮಾಹಿತಿ ಪಡೆದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಕಾಂಗ್ರೆಸ್‌ ಮುಖಂಡ ಬಿ.ಎಲ್‌.ಶಂಕರ್‌ ಮಾತನಾಡಿ, ರಾಹುಲ್‌ ಗಾಂಧಿ ಅವರು
ದೇಶದಲ್ಲಿನ ಸ್ಥಿತಿ-ಗತಿ ಕುರಿತು ಚಿಂತಕರಿಂದ ಮಾಹಿತಿ ಪಡೆದರು. ಇದು ರಾಜಕೀಯ ಚರ್ಚೆಯ ಸಭೆಯಾಗಿರಲಿಲ್ಲ, ಸಾಮಾಜಿಕ ಸ್ಥಿತಿ-ಗತಿ ಕುರಿತು ಗಣ್ಯರ ಅಭಿಪ್ರಾಯ ತಿಳಿಯುವ ಸಭೆಯಾಗಿತ್ತು. ಬುದ್ಧಿಛಿಜೀವಿಗಳ ಕೆಲ ಸಲಹೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ನುಡಿದರು. ದಕ್ಷಿಣಾಯಣ ರಾಜಕೀಯೇತರ ಸಂಸ್ಥೆಯ ಸದಸ್ಯರನ್ನು ರಾಹುಲ್‌ ಗಾಂಧಿ ಆಹ್ವಾನಿಸಿದ್ದರಿಂದ ನಾವೆಲ್ಲ ಸಭೆಯಲ್ಲಿ ಪಾಲ್ಗೊಂಡಿದ್ದೆವು ಎಂದು ಪ್ರೊ.ರಾಜೇಂದ್ರ ಚೆನ್ನಿ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.