2021ರೊಳಗೆ ಬಾಕಿ ರೈಲ್ವೆ ಡಬ್ಲಿಂಗ್‌ ಕಾಮಗಾರಿ ಪೂರ್ಣ

Team Udayavani, Sep 15, 2019, 3:00 AM IST

Udayavani Kannada Newspaper

ಹುಬ್ಬಳ್ಳಿ: ಪುಣೆ, ಮೀರಜ್‌, ಲೋಂಡಾ, ಹುಬ್ಬಳ್ಳಿ, ದಾವಣಗೆರೆ ಡಬ್ಲಿಂಗ್‌ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಇದರಿಂದ ಕರ್ನಾಟಕ-ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಬ್ಲಿಂಗ್‌ ಕಾಮಗಾರಿಗಳನ್ನು ಪೂರ್ಣಗೊಳಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗಿದೆ.

2021ರೊಳಗೆ ಬಾಕಿಯಿರುವ ಡಬ್ಲಿಂಗ್‌ ಕಾಮಗಾರಿ ಪೂರ್ಣಗೊಳಿಸುವ ಗುರಿ ನೀಡಲಾಗಿದೆ ಎಂದರು. ಪ್ರಸ್ತುತ ಪ್ರತಿ ಗಂಟೆಗೆ 75ರಿಂದ 80 ಕಿ.ಮೀ.ವೇಗದಲ್ಲಿ ಸಂಚರಿಸುತ್ತಿರುವ ರೈಲುಗಳ ವೇಗವನ್ನು 110 ಕಿ.ಮೀ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆರ್‌ಯುಬಿ-ಆರ್‌ಒಬಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರೈಲುಗಳ ವೇಗ ಹೆಚ್ಚಳದಿಂದ ಸಮಯ ಉಳಿತಾಯವಾಗಲಿದೆ ಎಂದರು.

ಬಂದರುಗಳಿಗೆ ರೈಲು ಸಂಪರ್ಕ ಒದಗಿಸುವುದು ಅಗತ್ಯವಾಗಿದ್ದು, ಇದರಿಂದ ರಫ್ತು-ಆಮದಿಗೆ ಅನುಕೂಲವಾಗುತ್ತದೆ. ಶಿವಮೊಗ್ಗದ ಕಾತಗಂಗೂರಿನಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ ಆರಂಭಿಸಲು ನಿರ್ಧರಿಸಲಾಗಿದೆ ಎಂದರು. ಬಯೋ ಟಾಯ್ಲೆಟ್‌ಗಳಿಂದ ರೈಲು ಪ್ರಯಾಣಿಕರಿಗೆ ಅನುಕೂಲವಾಗಿದ್ದು, ನೈಋತ್ಯ ರೈಲ್ವೆಯ ಎಲ್ಲ ರೈಲುಗಳಲ್ಲಿ ಬಯೋ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು ರೈಲು ನಿಲ್ದಾಣಗಳನ್ನು ಇನ್ನಷ್ಟು ಆಕರ್ಷಕಗೊಳಿಸಿ ಮಾದರಿ ನಿಲ್ದಾಣಗಳನ್ನಾಗಿ ರೂಪಿಸಲಾಗುವುದು.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕಿರುವ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಅಬೆಂಗಳೂರಿಗೆ ಬರುವ ರೈಲುಗಳ ಸ್ವಚ್ಛತೆ ಹಾಗೂ ನಿರ್ವಹಣಾ ಘಟಕವನ್ನು ಬೈಯ್ಯಪ್ಪನಹಳ್ಳಿಗೆ ಸ್ಥಳಾಂತರಿಸಲಾಗುತ್ತಿದೆ. ಇದರಿಂದ ಬೆಂಗಳೂರು ನಿಲ್ದಾಣದಲ್ಲಿ ರೈಲುಗಳ ಸಂಚಾರ ಇನ್ನಷ್ಟು ಸುಗಮಗೊಳ್ಳಲಿದೆ. ರೈಲುಗಳು ಅನಗತ್ಯವಾಗಿ ನಿಲ್ಲುವುದು ತಪ್ಪುತ್ತದೆ ಎಂದು ಹೇಳಿದರು. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಬೆಂಗಳೂರು ಕಚೇರಿಯನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಲಾಗುವುದು ಎಂದರು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.