15ರವರೆಗೂ ಕಾರ್ಮಿಕರಿಗೆ ರೈಲು ಸೇವೆ: ಆರ್.ಅಶೋಕ್
Team Udayavani, May 9, 2020, 7:09 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಲು ಶುಕ್ರವಾರದಿಂದ ಮೇ 15 ರವರೆಗೂ ರೈಲು ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ
ಆರ್.ಅಶೋಕ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ. ಸರ್ಕಾರ 16 ವಿಶೇಷ ರೈಲುಗಳನ್ನು ನಿಗದಿಪಡಿಸಿದ್ದು, ಉತ್ತರ ಭಾರತದ 11 ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಐದು ರಾಜ್ಯಗಳು ಮಾತ್ರ ತಮ್ಮ ಕಾರ್ಮಿಕರನ್ನು ಕಳುಹಿಸಿಕೊಡಲು ಅನುಮತಿ ನೀಡಿವೆ. ಉಳಿದ 6 ರಾಜ್ಯಗಳು ಇನ್ನೂ ಅನುಮತಿ ಕೊಟ್ಟಿಲ್ಲ . ಹೀಗಾಗಿ ರಾಜ್ಯ ಸರ್ಕಾರ ಕಾರ್ಮಿಕರನ್ನು ಬಲವಂತವಾಗಿ ಇಟ್ಟುಕೊಂಡಿದೆ ಎನ್ನುವ ಆರೋಪದಲ್ಲಿ ಹುರುಳಿಲ್ಲ. ಸಂಬಂಧ ಪಟ್ಟ ರಾಜ್ಯಗಳು ಅನುಮತಿ ನೀಡಿದ ತಕ್ಷಣ
ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಚಿತ್ರೀಕರಣಕ್ಕೆ ಅವಕಾಶವಿಲ್ಲ: ಕನ್ನಡ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಚಲನಚಿತ್ರಗಳ ನಿರ್ಮಾಪಕರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ, ಚಿತ್ರೀಕರಣಕ್ಕೆ ಅವಕಾಶ ನೀಡಿಲ್ಲ ಕೇವಲ ಡಬ್ಬಿಂಗ್ ಮತ್ತು ಎಡಿಟಿಂಗ್ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಕೇವಲ ಐದು ಜನರನ್ನು ಮಾತ್ರ ಇಟ್ಟುಕೊಂಡು ಕೆಲಸ ಮಾಡುವಂತೆ
ಸೂಚಿಸಲಾಗಿದೆ ಎಂದು ಹೇಳಿದರು. ಇನ್ನು ಶುಕ್ರವಾರ ವಿರೋಧ ಪಕ್ಷಗಳ ನಾಯಕರು ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ
ಕೊರೊನಾ ಹರಡುವಿಕೆ ನಿಯಂತ್ರಣದಲ್ಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.