QR Code UPI ಮೂಲಕ ರೈಲ್ವೆ ಟಿಕೆಟ್
Team Udayavani, Mar 31, 2024, 12:31 AM IST
ಬೆಂಗಳೂರು: ಭಾರತೀಯ ರೈಲ್ವೇ ಇಲಾಖೆಯು ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ಯುಪಿಐ ಟಿಕೆಟ್ ಪಾವತಿ ಕೇಂದ್ರವನ್ನು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದೆ.
ರೈಲ್ವೇ ಇಲಾಖೆಯು 15ದಿನಗಳ ಹಿಂದೆ ಯುಪಿಐ ಟಿಕೆಟ್ ಪಾವತಿ ಕೇಂದ್ರವನ್ನು ಪ್ರಾಯೋಗಿಕವಾಗಿ ಕೆಎಸ್‌ಆರ್ ನಿಲ್ದಾಣದಲ್ಲಿ ಪ್ರಾರಂಭಿಸಿದೆ. ಇದಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನು ಮುಂದಿನ ದಿನದಲ್ಲಿ ಬೆಂಗಳೂರು ವಿಭಾಗದ ಎಲ್ಲ ರೈಲು ನಿಲ್ದಾಣದಲ್ಲಿ ಪ್ರಾರಂಭಿಸುವ ಚಿಂತನೆ ಇದೆ. ಪ್ರಸ್ತುತ ನಿಲ್ದಾಣದಲ್ಲಿ ಎಟಿಎಂ ಸ್ವೆ„ಪ್ ಹಾಗೂ ನಗದು ಪಾವತಿ ಮೂಲಕ ರೈಲ್ವೇ ಸೀಟ್ ಬುಕ್ ಮಾಡಬಹುದಾಗಿದೆ. ಹೊಸ ವ್ಯವಸ್ಥೆಯಿಂದ ಚಿಲ್ಲರೆ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.