Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Team Udayavani, Oct 4, 2024, 8:16 PM IST

Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ನಾಳೆ(ಶನಿವಾರ)ಭಾರಿ ಮಳೆ ಸುರಿಯುವ ಸಂಭವ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶನಿವಾರ ಅತ್ಯಧಿಕ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಅ.7ರಂದು ಹೆಚ್ಚಿನ ಮಳೆಯಾಗಲಿದೆ. ಇನ್ನು ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಕಡಿಮೆ ಇದೆ ಎಂದು ಇಲಾಖೆ ಹೇಳಿದೆ.

ಟಾಪ್ ನ್ಯೂಸ್

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.