ಮಹಾರಾಷ್ಟ್ರದಲ್ಲಿ ಮಳೆ; ಕೃಷ್ಣಾ ನದಿಗೆ ನೆರೆ
Team Udayavani, Jul 3, 2019, 3:00 AM IST
ಬೆಂಗಳೂರು/ಹುಬ್ಬಳ್ಳಿ: ಮಡಿಕೇರಿ, ಸಿದ್ದಾಪುರ, ಶಿರಸಿ, ಚಿಕ್ಕಮಗಳೂರು ಸೇರಿ ರಾಜ್ಯದ ಕೆಲವೆಡೆ ಮಳೆಯಾಗುತ್ತಿದೆ. ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ನೆರೆ ಬಂದಿದ್ದು, ಅಥಣಿ ತಾಲೂಕಿನ ಸಂಪರ್ಕ ಸೇತುವೆ ಮುಳುಗಡೆಯಾಗಿದೆ.
ನೆರೆಯ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ ಮಂಗಳವಾರ 25,300 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಪರ್ಕ ಸೇತುವೆ ಮುಳುಗಿದ್ದು, ಮಂಗಳವಾರದಿಂದ ರಬಕವಿ-ಬನಹಟ್ಟಿ ಹಾಗೂ ಜಮಖಂಡಿ ತಾಲೂಕುಗಳಿಂದ ಅಥಣಿ ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಲು ಬೋಟ್ ಸೇವೆ ಆರಂಭಿಸಲಾಗಿದೆ.
ಹಿಪ್ಪರಗಿ ಜಲಾಶಯಕ್ಕೆ ಮಂಗಳವಾರ ಬೆಳಗ್ಗೆ 25,300 ಕ್ಯೂಸೆಕ್ ನೀರು ಹರಿದು ಬಂದಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಯಿಂದ ಹರಿದು ಬಿಡಲಾಗುತ್ತಿದೆ. ಇದೇ ವೇಳೆ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಚಿಕ್ಕಮಗಳೂರು, ಸಾಗರ, ತೀರ್ಥಹಳ್ಳಿ, ಆಗುಂಬೆ, ಮಡಿಕೇರಿ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.